Tuesday, June 28, 2022

Latest Posts

ಹೊಸ ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಾಧೆ ಶ್ಯಾಮ್ ಚಿತ್ರತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ರಾಧೆ ಶ್ಯಾಮ್ ಚಿತ್ರ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ.
ಕೊರೋನಾ ಕಾರಣದಿಂದ ಚಿತ್ರತಂಡ ರಿಲೀಸ್ ಡೇಟ್‌ನ್ನು ಮುಂದೂಡುತ್ತಲೇ ಇದೆ.


ಇದೀಗ ಮತ್ತೊಂದು ಹೊಸ ಡೇಟ್ ರಿಲೀಸ್ ಮಾಡಿದ್ದು, ಸಿನಿಮಾ ಮಾರ್ಚ್ 11 ರಂದು ರಿಲೀಸ್ ಆಗಲಿದೆ ಎಂದು ಪ್ರಭಾಸ್ ಹೇಳಿಕೊಂಡಿದ್ದಾರೆ. ಹೊಸ ಪೋಸ್ಟರ್‌ನೊಂದಿಗೆ ಪ್ರಭಾಸ್ ಇನ್ಸ್‌ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಾರಿ ಕೊರೋನಾ ಕಂಟಕ ಇಲ್ಲದೆ ಸಿನಿಮಾ ರಿಲೀಸ್ ಆಗಲಿ ಎಂದು ಪ್ರೇಕ್ಷಕರು ನಿರೀಕ್ಷಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss