ಮತ್ತೆ ಬೆಳ್ಳಿತೆರೆಗೆ ರಾಧಿಕಾ ಕುಮಾರಸ್ವಾಮಿ ಎಂಟ್ರಿ: ಈ ಬಾರಿ ಯಾವ ಸಿನಿಮಾದಲ್ಲಿ ನಟಿಸ್ತಾರೆ ಸ್ಯಾಂಡಲ್‌ವುಡ್ ಸ್ವೀಟಿ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮಾಡಿಸಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಬೆಳ್ಳಿ ತೆರೆಗೆ ಬರಲು ಸಜ್ಜಾಗಿದ್ದು, ಆದರೆ ಈ ಬಾರಿ ಕನ್ನಡವಲ್ಲ ಬದಲಾಗಿ ಮಲಯಾಳಂ ಚಿತ್ರರಂಗಕ್ಕೆ ಲಗ್ಗೆ ಇಟ್ಟಿದ್ದಾರೆ. ಈಗಾಗಲೇ ಕನ್ನಡದ ಜೊತೆ ಜೊತೆಯಲ್ಲಿ ತೆಲುಗು ಮತ್ತು ತಮಿಳು ಚಿತ್ರಗಳಲ್ಲೂ ತಮ್ಮ ಅಭಿನಯದ ಮೂಲಕ ಸೈ ಎನಿಸಿಕೊಂಡಿರುವ ರಾಧಿಕಾ ಮಲಯಾಳಂ ಸಿನಿಮಾದತ್ತ ಮುಖ ಮಾಡಿದ್ದಾರೆ. ಈ ಕುರಿತು ಖುದ್ದು ಮಾಹಿತಿ ನೀಡಿದ ರಾಧಿಕಾ, ಮಲಯಾಳಂ ಚಿತ್ರದಿಂದ ಆಫರ್ ಬಂದಿದ್ದು, … Continue reading ಮತ್ತೆ ಬೆಳ್ಳಿತೆರೆಗೆ ರಾಧಿಕಾ ಕುಮಾರಸ್ವಾಮಿ ಎಂಟ್ರಿ: ಈ ಬಾರಿ ಯಾವ ಸಿನಿಮಾದಲ್ಲಿ ನಟಿಸ್ತಾರೆ ಸ್ಯಾಂಡಲ್‌ವುಡ್ ಸ್ವೀಟಿ?
Copy and paste this URL into your WordPress site to embed
Copy and paste this code into your site to embed