ಮೂರು ದಿನಗಳ ಕಾಲ ‘ರಾಗಾ’ ಅಮೆರಿಕ ಪ್ರವಾಸ, ಏರ್‌ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಅಮೇರಿಕ ಪ್ರವಾಸಕ್ಕಾಗಿ ಟೆಕ್ಸಾಸ್‌ನ ಡಲ್ಲಾಸ್‌ಗೆ ಆಗಮಿಸಿದ್ದಾರೆ.

ಕಾಂಗ್ರೆಸ್ ಸಂಸದರನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಮತ್ತು ಭಾರತೀಯ ಡಯಾಸ್ಪೊರಾ ಸದಸ್ಯರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಲು ಅರ್ಥಪೂರ್ಣ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯನ್ನು ರಾಹುಲ್ ಗಾಂಧಿ ವ್ಯಕ್ತಪಡಿಸಿದರು. ಯುಎಸ್‌ಗೆ ಆಗಮಿಸಿದ ಅವರನ್ನು ಹೂಗುಚ್ಛಗಳೊಂದಿಗೆ ಸ್ವಾಗತಿಸಲಾಯಿತು.

 

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!