ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ಗದ್ದೆಯಲ್ಲಿ ನಾಟಿ ಮಾಡಿ, ಬಸ್‌ನಲ್ಲಿ ಕಂಡಕ್ಟರ್ ಆಗಿ ಗಮನ ಸೆಳೆದಿದ್ದರು. ಇದೀಗ ಕೂಲಿ ಕಾರ್ಮಿಕನಾಗಿ ರಾಗಾ ಕಾಣಿಸಿಕೊಂಡಿದ್ದಾರೆ.
ದೆಹಲಿಯ ಆನಂದ್‌ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ಬಟ್ಟೆ ತೊಟ್ಟು, ತಲೆ ಮೇಲೆ ಸೂಟ್‌ಕೇಸ್ ಇಟ್ಟುಕೊಂಡು ಕಾರ್ಮಿಕರ ಜೊತೆ ಸಂವಾದ ನಡೆಸಿದ್ದಾರೆ. ಕೂಲಿ ಕಾರ್ಮಿಕರ ಜೀವನದ ಬಗ್ಗೆ ತಿಳಿಯುವ ಪ್ರಯತ್ನ ಇದಾಗಿದೆ, ಅವರ ಜೀವನ, ಕಷ್ಟಗಳು ಎಲ್ಲವನ್ನೂ ರಾಗಾ ಆಲಿಸಿದ್ದಾರೆ.
https://x.com/ANI/status/1704722550583165378?s=20