‘AAP ದಾರಿ ತಪ್ಪಿದೆ’: ಪಕ್ಷ ತೊರೆದ ಬೆನ್ನಲ್ಲೇ ರಾಘವ್ ಚಡ್ಡಾ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಮ್ ಆದ್ಮಿ ಪಕ್ಷದಿಂದ ಹೊರಬಂದ ಬಳಿಕ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಪಕ್ಷದ ನಾಯಕತ್ವದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷವು ತನ್ನ ಆರಂಭಿಕ ತತ್ವಗಳು ಮತ್ತು ಮೌಲ್ಯಗಳಿಂದ ದೂರ ಸರಿದಿದ್ದು, ಪ್ರಾಮಾಣಿಕವಾಗಿ ದುಡಿಯುವ ಕಾರ್ಯಕರ್ತರಿಗೆ ಅಲ್ಲಿ ಈಗ ಸ್ಥಾನವಿಲ್ಲ ಎಂದು ಅವರು ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಡ್ಡಾ, ದೇಶಸೇವೆಯ ಉದ್ದೇಶದಿಂದ ಪಕ್ಷಕ್ಕೆ ಸೇರಿದ್ದ ಹಲವರು ಈಗ ನಿರಾಸೆಯಿಂದ ಹೊರಬರುತ್ತಿದ್ದಾರೆ ಎಂದರು. ಪಕ್ಷವನ್ನು ಕಟ್ಟಲು ಶ್ರಮಿಸಿದ ನಿಷ್ಠಾವಂತ ನಾಯಕರು ಮತ್ತು ಕಾರ್ಯಕರ್ತರು ತಮಗೆ … Continue reading ‘AAP ದಾರಿ ತಪ್ಪಿದೆ’: ಪಕ್ಷ ತೊರೆದ ಬೆನ್ನಲ್ಲೇ ರಾಘವ್ ಚಡ್ಡಾ ಗಂಭೀರ ಆರೋಪ