ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಇನ್ನೇನು ಸದ್ಯದಲ್ಲೇ ಹಸಮಣೆ ಏರಲಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಇವರಿಬ್ಬರ ಎಂಗೇಜ್‌ಮೆಂಟ್ ಆಗಿದ್ದು, ರೋಖಾ ನಂತರ ಇದೇ ಮೊದಲ ಬಾರಿಗೆ ಇಬ್ಬರು ಒಟ್ಟಿಗೇ ಕಾಣಿಸಿಕೊಂಡಿದ್ದಾರೆ.
ಐಪಿಎಲ್‌ನಲ್ಲಿ ರಾಘವ್ ಹಾಗೂ ಪರಿಣಿತಿ ಒಟ್ಟಾಗಿ ಕಾಣಿಸಿಕೊಂಡಿದ್ದು, ಪರಿಣಿತಿ ರಾಘವ್‌ರನ್ನು ಒಟ್ಟಿಗೇ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಮದುವೆ ಸುದ್ದಿ ಖಚಿತಪಡಿಸಿ ಎಂದು ಹೇಳಿದ್ದಾರೆ.