ಮದುವೆ ಬಳಿಕ ಮೊದಲ ಬಾರಿಗೆ ಫೋಟೋ ಹಂಚಿಕೊಂಡ ರಾಹುಲ್- ಅಥಿಯಾ ದಂಪತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಮತ್ತು ಕ್ರಿಕೆಟಿಗ ಕೆಎಲ್ ರಾಹುಲ್ (KL Rahul Athiya Shetty) ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅವರ ಮೊದಲ ಫೋಟೋ ಹಂಚಿಕೊಂಡಿದ್ದಾರೆ.


ಇಂದು ಖಂಡಾಲಾದಲ್ಲಿರುವ ನಟ ಸುನೀಲ್ ಶೆಟ್ಟಿ (Sunil Shetty) ಅವರ ಫಾರ್ಮ್​ ಹೌಸನಲ್ಲಿ ಈ ಇಬ್ಬರ ಮದುವೆ ಅದ್ಧೂರಿಯಾಗಿ ನಡೆದಿದೆ. ಸಂಜೆ 4.15 ರ ಸುಮಾರಿಗೆ ಅಥಿಯಾ ಮತ್ತು ಕೆಎಲ್ ರಾಹುಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ವಿಶೇಷ ಸಂದರ್ಭದಲ್ಲಿ ಉಭಯ ಕುಟುಂಬಗಳ ಅನೇಕ ಆಪ್ತರು ಉಪಸ್ಥಿತರಿದ್ದರು.

ಆದ್ರೆ ಮದುವೆ ಕ್ಷಣಕ್ಕೆ ನೋ ಫೋಟೋ ರೂಲ್ಸ್ ಇದ್ದ ಕಾರಣ ಆತ್ಮೀಯರ ಸಮ್ಮುಖದಲ್ಲಿ ನಡೆದಿತ್ತು. ಇದೀಗ ಫೋಟೋ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!