ಶೀಘ್ರದಲ್ಲೇ ರಾಹುಲ್​​-ಅಥಿಯಾ ಶೆಟ್ಟಿ ವಿವಾಹ: ನಟ ಸುನೀಲ್​ ಶೆಟ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಕ್ರಿಕೆಟ್​ ಆಟಗಾರ ಕೆ ಎಲ್​​ ರಾಹುಲ್​​ ಮತ್ತು ನಟಿ ಅಥಿಯಾ ಶೆಟ್ಟಿ ವಿವಾಹವನ್ನು ಆಥಿಯಾ ಶೆಟ್ಟಿ ಅವರ ತಂದೆ ಸುನೀಲ್​ ಶೆಟ್ಟಿ ಖಚಿತಪಡಿಸಿದ್ದಾರೆ.
ತಮ್ಮ ಪುತ್ರಿ ಅಥಿಯಾ ಶೆಟ್ಟಿ ಮತ್ತು ಗೆಳೆಯ ರಾಹುಲ್​​ ಮದುವೆಯ ಬಗ್ಗೆ ಮಾತನಾಡಿದ್ದು, ಈ ಮೂಲಕ ಊಹಾಪೋಹಗಳಿಗೆ ತೆರೆ ಎಳೆದು, ವಿವಾಹ ನಡೆಯುವುದು ಖಚಿತ ಎಂದು ತಿಳಿಸಿದ್ದಾರೆ.
ಅಥಿಯಾ ಮತ್ತು ರಾಹುಲ್​ ಮದುವೆ ಬಗ್ಗೆ ಪ್ರಶ್ನೆ ಎತ್ತಿದ್ದು, ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ನಟ ಸುನೀಲ್​ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!