ಕೇರಳ ಚುನಾವಣಾ ಅಖಾಡಕ್ಕೆ ಇಳಿದ ರಾಹುಲ್ ಗಾಂಧಿ: ಬಿಜೆಪಿ, ಎಲ್‌ಡಿಎಫ್ ವಿರುದ್ಧ ವಾಗ್ದಾಳಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳ ವಿಧಾನ ಸಭಾ ಚುನಾವಣಾ ಅಖಾಡಕ್ಕೆ ಇಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಂಟ್ರಿ ನೀಡಿದ್ದು, ಬಿಜೆಪಿ ಹಾಗು ಎಲ್‌ಡಿಎಫ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪತ್ತನಂತಿಟ್ಟದಲ್ಲಿ ಮಾತನಾಡಿದ ಅವರು, ಬಿಜೆಪಿ ಪರೋಕ್ಷವಾಗಿ ಎಲ್‌ಡಿಎಫ್ ಗೆ ಬೆಂಬಲಿಸುತ್ತಿದೆ , ಹೀಗಾಗಿ ಈ ಚುನಾವಣೆ ಯುಡಿಎಫ್ ಮತ್ತು ಸಿಪಿಐ(ಎಂ)-ಬಿಜೆಪಿ ಮೈತ್ರಿಯ ನಡುವಿನ ಹೋರಾಟ ಎಂದು ಹೇಳಿದ್ದಾರೆ. ನನ್ನ ಮೇಲೆ ದಾಳಿ ಮಾಡಲಾಗಿದ್ದು, 36 ಕೇಸ್ ಗಳೂ ಇವೆ.55 ಗಂಟೆಗಳ ಕಾಲ ನಿರಂತರ … Continue reading ಕೇರಳ ಚುನಾವಣಾ ಅಖಾಡಕ್ಕೆ ಇಳಿದ ರಾಹುಲ್ ಗಾಂಧಿ: ಬಿಜೆಪಿ, ಎಲ್‌ಡಿಎಫ್ ವಿರುದ್ಧ ವಾಗ್ದಾಳಿ!
Copy and paste this URL into your WordPress site to embed
Copy and paste this code into your site to embed