ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯ 7 ಹಂತಗಳು ಮುಕ್ತಾಯಗೊಂಡಿದ್ದು, ಇಂದು ಮತ ಎಣಿಕೆ ಕಾರ್ಯ ಶುರುವಾಗಿದ್ದು, ಫಲಿತಾಂಶ ಹೊರಬೀಳಲಿದೆ.
ವಯನಾಡು ಹಾಗೂ ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ, ಅಮೇಥಿಯಲ್ಲಿ ಸ್ಮೃತಿ ಇರಾನಿ, ಲಕ್ನೋದಲ್ಲಿ ರಾಜನಾಥ್ ಸಿಂಗ್ ಮುನ್ನಡೆ ಸಾಧಿಸಿದ್ದಾರೆ ಹಾಗೂ ದೆಹಲಿಯ ಎಲ್ಲಾ ಏಳು ಸ್ಥಾನಗಳಲ್ಲಿ ಬಿಜೆಪಿ ಮುಂದಿದೆ.