Election Results 2024 Live: ವಾಯನಾಡು, ರಾಯ್‌ಬರೇಲಿಯಲ್ಲಿ ರಾಗಾ ಮುಂದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆಯ 7 ಹಂತಗಳು ಮುಕ್ತಾಯಗೊಂಡಿದ್ದು, ಇಂದು ಮತ ಎಣಿಕೆ ಕಾರ್ಯ ಶುರುವಾಗಿದ್ದು, ಫಲಿತಾಂಶ ಹೊರಬೀಳಲಿದೆ.

ವಯನಾಡು ಹಾಗೂ ರಾಯ್​ಬರೇಲಿಯಲ್ಲಿ ರಾಹುಲ್​ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ, ಅಮೇಥಿಯಲ್ಲಿ ಸ್ಮೃತಿ ಇರಾನಿ, ಲಕ್ನೋದಲ್ಲಿ ರಾಜನಾಥ್​ ಸಿಂಗ್​ ಮುನ್ನಡೆ ಸಾಧಿಸಿದ್ದಾರೆ ಹಾಗೂ ದೆಹಲಿಯ ಎಲ್ಲಾ ಏಳು ಸ್ಥಾನಗಳಲ್ಲಿ ಬಿಜೆಪಿ ಮುಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!