ರಾಹುಲ್ ಗಾಂಧಿಗೆ ‘ಹೈ ರಿಲೀಫ್’: ಎಫ್‌ಐಆರ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕಾರ ಮಾಡಿದ್ದು, ರಾಹುಲ್ ಗಾಂಧಿಗೆ ಮಹತ್ವದ ಕಾನೂನು ನಿರಾಳತೆ ಸಿಕ್ಕಿದೆ. ವಿವಾದಾತ್ಮಕ ಹೇಳಿಕೆ ಸಂಬಂಧ ದಾಖಲಾದ ಈ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಪ್ರಕರಣಕ್ಕೆ ತಾತ್ಕಾಲಿಕ ತೆರೆ ಬಿದ್ದಂತಾಗಿದೆ. 2025ರಲ್ಲಿ ನಡೆದ ಕಾಂಗ್ರೆಸ್ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತ ರಾಷ್ಟ್ರದ ವಿರುದ್ಧವೇ ಹೋರಾಡುತ್ತಿದ್ದೇವೆ’ ಎಂದು ನೀಡಿದ್ದ ಹೇಳಿಕೆ … Continue reading ರಾಹುಲ್ ಗಾಂಧಿಗೆ ‘ಹೈ ರಿಲೀಫ್’: ಎಫ್‌ಐಆರ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾ