ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆ: ಸಂಸದ ಗೋವಿಂದ ಕಾರಜೋಳ ಆರೋಪ

ಹೊಸದಿಗಂತ ವರದಿ ಚಿತ್ರದುರ್ಗ: ಎಸ್.ಐ.ಆರ್.ನಿಂದ ಕಾಂಗ್ರೆಸ್‌ನವರು ಭಯಭೀತರಾಗಿದ್ದಾರೆ. ಅದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷದವರು ಎಸ್.ಐ.ಆರ್. ವಿರೋಧ ಮಾಡಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಕಾಂಗ್ರೆಸ್ ಪಕ್ಷದ ವಿರುದ್ದ ಕಿಡಿಕಾರಿದ್ದಾರೆ. ಚಿತ್ರದುರ್ಗ ನಗರದ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎರಡು ರಾಷ್ಟ್ರಗಳಿಂದ ಪೌರತ್ವ ಪಡೆದಿದ್ದಾರೆ. ಎಸ್.ಐ.ಆರ್.ನಿಂದ ರಾಹುಲ್ ಗಾಂಧಿಯವರ ಗುಟ್ಟು ರಟ್ಟಾಗುತ್ತದೆ ಎಂಬ ಭೀತಿ ಕಾಂಗ್ರೆಸ್ ಪಕ್ಷದವರನ್ನು ಕಾಡುತ್ತಿದೆ. ರಾಹುಲ್ ಗಾಂಧಿಯವರ ದ್ವಿಪೌರತ್ವದ … Continue reading ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆ: ಸಂಸದ ಗೋವಿಂದ ಕಾರಜೋಳ ಆರೋಪ