‘ಪಪ್ಪು’ ಅನ್ನೋದು ಸುಮ್ನೆ ಅಲ್ಲ…! ರಾಹುಲ್ ಗಾಂಧಿ ಬಗ್ಗೆ ವ್ಯಂಗ್ಯವಾಡಿದ TMC ನಾಯಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ಚುನಾವಣಾ ರಂಗ ದಿನದಿಂದ ದಿನಕ್ಕೆ ಮತ್ತಷ್ಟು ಬಿಸಿಯಾಗುತ್ತಿದ್ದು, ರಾಜಕೀಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ಹೊಸ ತಿರುವು ಪಡೆಯುತ್ತಿವೆ. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟಿಎಂಸಿ ಹಿರಿಯ ನಾಯಕ ಕುನಾಲ್ ಘೋಷ್ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ರಾಜಕೀಯ ನಡೆಗಳು ಬಿಜೆಪಿಗೆ ಅನುಕೂಲಕರವಾಗಿವೆ ಎಂದು ಆರೋಪಿಸಿದರು. ಟಿಎಂಸಿ ಪ್ರಭಾವವಿರುವ ಕ್ಷೇತ್ರಗಳಲ್ಲಿ ಅವರ ಪ್ರಚಾರ ಮತ ವಿಭಜನೆಗೆ ಕಾರಣವಾಗಬಹುದು ಎಂದು ಘೋಷ್ … Continue reading ‘ಪಪ್ಪು’ ಅನ್ನೋದು ಸುಮ್ನೆ ಅಲ್ಲ…! ರಾಹುಲ್ ಗಾಂಧಿ ಬಗ್ಗೆ ವ್ಯಂಗ್ಯವಾಡಿದ TMC ನಾಯಕ