ರಾಷ್ಟ್ರಪತಿಗಳ ಭಾಷಣ: ವಂದನಾ ನಿರ್ಣಯದ ಮೇಲೆ ಮೊದಲು ಮಾತನಾಡಲಿದ್ದಾರೆ ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯಲ್ಲಿ ಇಂದು ನಡೆಯುವ ರಾಷ್ಟ್ರಪತಿಗಳ ಭಾಷಣದಲ್ಲಿ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೊದಲಿಗರಾಗಿ ಮಾತನಾಡಲಿದ್ದಾರೆ.

ಲೋಕಸಭೆಯಲ್ಲಿ ವಂದನಾ ನಿರ್ಣಯದ ವೇಳೆ ರಾಷ್ಟ್ರಪತಿಗಳ ಭಾಷಣದ ಮೇಲೆ ಚರ್ಚಿಸಲು ವಿರೋಧ ಪಕ್ಷದ ನಾಯಕರಿಗೆ 12  ಗಂಟೆಗಳ ಕಾಲಾವಕಾಶ ನೀಡಲಾಗಿದೆ.
ಇದರಲ್ಲಿ ಕಾಂಗ್ರೆಸ್‌ಗೆ ಒಂದು ಗಂಟೆ ನೀಡಲಾಗಿದ್ದು, ರಾಹುಲ್ ಗಾಂಧಿ ಮೊದಲು ಮಾತು ಆರಂಭಿಸಲಿದ್ದಾರೆ. ಪೆಗಾಸಸ್ ಸಾಫ್ಟ್‌ವೇರ್ ಸ್ಪೈವೇರ್ ವಿಷಯವನ್ನು ಭಾಷಣದಲ್ಲಿ ಪ್ರಸ್ತಾಪಿಸಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!