ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಇಂದು ದಿವಂಗತ ನಟ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿನ ನಿವಾಸದಲ್ಲಿ ಅಪ್ಪು ಪತ್ನಿ ಅಶ್ವಿನಿ ಹಾಗೂ ಕುಟುಂಬಕ್ಕೆ ಸಾಂತ್ವನ ಹೇಳಿದರು.
ರಾಹುಲ್ ಗಾಂಧಿಗೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಾಥ್ ನೀಡಿದರು.