ಸಂಸತ್ತಿನಲ್ಲಿ ರಾಹುಲ್ ಗಾಂಧಿ vs ಬಿಜೆಪಿ: ‘ನನ್ನ ಮಾತು ಪೂರ್ಣಗೊಳಿಸಲು ಅವಕಾಶ ನೀಡಲಿಲ್ಲ’ ಎಂದ ರಾಗಾ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರ ಲೋಕಸಭೆಯಲ್ಲಿ ಬುಧವಾರ ತೀವ್ರ ರಾಜಕೀಯ ವಾಗ್ವಾದಕ್ಕೆ ಕಾರಣವಾಯಿತು. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ವಿಚಾರವನ್ನು ಪ್ರಸ್ತಾಪಿಸಿದ ಬಳಿಕ ಬಿಜೆಪಿ ಸದಸ್ಯರು ತಮ್ಮ ಭಾಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲೂ ಪ್ರತಿಕ್ರಿಯಿಸಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನು ಉಲ್ಲೇಖಿಸಿದ ತಕ್ಷಣವೇ ತಮ್ಮ ಮಾತಿಗೆ ಅಡ್ಡಿಪಡಿಸಲಾಯಿತು ಎಂದು ಹೇಳಿದರು. … Continue reading ಸಂಸತ್ತಿನಲ್ಲಿ ರಾಹುಲ್ ಗಾಂಧಿ vs ಬಿಜೆಪಿ: ‘ನನ್ನ ಮಾತು ಪೂರ್ಣಗೊಳಿಸಲು ಅವಕಾಶ ನೀಡಲಿಲ್ಲ’ ಎಂದ ರಾಗಾ
Copy and paste this URL into your WordPress site to embed
Copy and paste this code into your site to embed