ಆದಿವಾಸಿಗಳೇ ದೇಶದ ನಿಜವಾದ ಮಾಲೀಕರು : ಸಮಾವೇಶದಲ್ಲಿ ಸಾಂಪ್ರದಾಯಿಕ ಶಿರಸ್ತ್ರಾಣ ಧರಿಸಿ ರಾಹುಲ್ ಭರವಸೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಇಂದಿರಾ ಭವನದಲ್ಲಿ ನಡೆದ ‘ಆದಿವಾಸಿ ಪ್ರೊಫೆಷನಲ್ಸ್ ಕಾನ್‌ಕ್ಲೇವ್ 2026’ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಆದಿವಾಸಿಗಳ ವಿರೋಧಿ ಮನಸ್ಥಿತಿ ಹೊಂದಿವೆ ಎಂದು ಆರೋಪಿಸಿದ್ದಾರೆ. ಆದಿವಾಸಿ ಕಾಂಗ್ರೆಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಬುಡಕಟ್ಟು ಸಮುದಾಯಗಳನ್ನು ‘ವನವಾಸಿ’ ಎಂದು ಕರೆಯುವ ಮೂಲಕ ಅವರ ನೀರು, ಕಾಡು ಮತ್ತು ಭೂಮಿ ಹಕ್ಕುಗಳನ್ನು ಕಸಿದುಕೊಳ್ಳಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಯತ್ನಿಸುತ್ತಿದೆ … Continue reading ಆದಿವಾಸಿಗಳೇ ದೇಶದ ನಿಜವಾದ ಮಾಲೀಕರು : ಸಮಾವೇಶದಲ್ಲಿ ಸಾಂಪ್ರದಾಯಿಕ ಶಿರಸ್ತ್ರಾಣ ಧರಿಸಿ ರಾಹುಲ್ ಭರವಸೆ!
Copy and paste this URL into your WordPress site to embed
Copy and paste this code into your site to embed