ರಾಹುಲ್ ಗಾಂಧಿ ಬಂಧನ ಖಂಡನೆ: ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಎಂ.ಬಿ. ಪಾಟೀಲ್

ಹೊಸದಿಗಂತ ವರದಿ ಯಾದಗಿರಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರ ವಿರುದ್ಧ ಕೈಗೊಂಡಿರುವ ಕ್ರಮವನ್ನು ಸಚಿವ ಎಂ.ಬಿ. ಪಾಟೀಲ್ ತೀವ್ರವಾಗಿ ಖಂಡಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ರಾಹುಲ್ ಗಾಂಧಿ ಅವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಸಂವಿಧಾನದ ಮೌಲ್ಯಗಳಿಗೆ ಗೌರವ ಇಲ್ಲದಂತಾಗಿದೆ. ರಾಜಕೀಯ ದ್ವೇಷದಿಂದ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವುದು ಸರಿಯಲ್ಲ ಎಂದು ಹೇಳಿದರು. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಪ್ರತಿಕ್ರಿಯಿಸಿದ ಅವರು, ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲವರು … Continue reading ರಾಹುಲ್ ಗಾಂಧಿ ಬಂಧನ ಖಂಡನೆ: ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಎಂ.ಬಿ. ಪಾಟೀಲ್