ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಯನಾಡು ಮತ್ತು ರಾಯ್ ಬರೇಲಿ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.
ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿಯವರು 530498 ಮತಗಳು ಪಡೆದಿದ್ದಾರೆ. ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾದ ವರು 239460 ವೋಟ್ ತೆಗೆದುಕೊಂಡಿದ್ದಾರೆ. ಬಿಜೆಪಿಯ ಕೆ. ಸುರೇಂದ್ರನ್ ಅವರು 1 ಲಕ್ಷ ಮತ ಗಳಿಸಿದ್ದಾರೆ.ಅನ್ನಿ ರಾಜ ಅ
ಇನ್ನೊಂದೆಡೆ ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿಗೆ 382467 ಮತಗಳು ಲಭಿಸಿವೆ. ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ಅವರು 170104 ಮತ ಪಡೆದುಕೊಂಡಿದ್ದಾರೆ.