Tuesday, March 28, 2023

Latest Posts

ರಾಹುಲ್ ಗಾಂಧಿ ರಾಜ್ಯ ಭೇಟಿಯಿಂದ ಏನೂ ಪ್ರಯೋಜನ ಇಲ್ಲ : ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾರ್ಚ್20ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾತನಾಡಿದ್ದಾರೆ.

ರಾಹುಲ್ ಗಾಂಧಿ ಬೆಳಗಾವಿ ಭೇಟಿಯಿಂದ ಯಾವುದೇ ಪ್ರಯೋಜನ ಇಲ್ಲ, ಇದು ಯಾವ ಪರಿಣಾಮವನ್ನೂ ಬೀರುವುದಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಭೇಟಿಯಿಂದ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ, ನಾವು ಬಹುಮತ ಪಡೆಯಲಿದ್ದೇವೆ ಎಂದಿದ್ದಾರೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ, ಹಾಗಾಗಿ ಅವರು ವಿತರಿಸುತ್ತಿರೋ ಗ್ಯಾರೆಂಟಿ ಕಾರ್ಡ್ ಉಪಯೋಗಕ್ಕೆ ಬರುವುದಿಲ್ಲ, ಜನರಿಗೆ ಮೋಸ ಮಾಡೋಕೆ ಗ್ಯಾರೆಂಟಿ ಕಾರ್ಡ್ ಸ್ಕೀಮ್ ಹಾಕಿದ್ದಾರೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!