ರಾಹುಲ್ ರಾಜಕೀಯ ನಿಲುವು ಇಂಡಿಯಾ ಮೈತ್ರಿಕೂಟಕ್ಕೆ ಬಲವಲ್ಲ, ಬಿಜೆಪಿಗೆ ಲಾಭ ಕೊಡುತ್ತಿದೆ: ಪಿಣರಾಯಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜಕೀಯ ನಿಲುವು ಇಂಡಿಯಾ ಮೈತ್ರಿಕೂಟ ಬಲಪಡಿಸುವ ಬದಲು ಬಿಜೆಪಿಗೆ ನೆರವಾಗುವ ರೀತಿಯಲ್ಲಿದೆ ಎಂದು ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಪಿಣರಾಯಿ ವಿಜಯನ್ ಟೀಕಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ರಾಹುಲ್ ಗಾಂಧಿ ತಮ್ಮನ್ನು ರಾಜಕೀಯ ಭಿನ್ನಾಭಿಪ್ರಾಯದ ಕಾರಣದಿಂದ ಅಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದರೆಂಬ ವರದಿಗೆ ಪ್ರತಿಕ್ರಿಯೆ ನೀಡಿದರು. ಯಾರು ಯಾರನ್ನು ಅಪ್ಪಿಕೊಳ್ಳುತ್ತಾರೆ ಎಂಬುದು ಮುಖ್ಯವಲ್ಲ. ಆದರೆ ರಾಹುಲ್ ಗಾಂಧಿ ಮತ್ತು … Continue reading ರಾಹುಲ್ ರಾಜಕೀಯ ನಿಲುವು ಇಂಡಿಯಾ ಮೈತ್ರಿಕೂಟಕ್ಕೆ ಬಲವಲ್ಲ, ಬಿಜೆಪಿಗೆ ಲಾಭ ಕೊಡುತ್ತಿದೆ: ಪಿಣರಾಯಿ ವಾಗ್ದಾಳಿ