JOB| ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ 26 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ 26 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಜವಾನ, ಆದೇಶ ಜಾರಿಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ, ಡಿಪ್ಲೋಮಾ, 10ನೇತರಗತಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 52,650/-ರೂಗಳ ವರೆಗೆ ರೂ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಸೆಂಬರ್‌ 21,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!