JOB| ಗ್ರಾಮ ಪಂಚಾಯಿತಿ ನೇಮಕಾತಿ: 22 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಂಥಾಲಯಗಳಲ್ಲಿ ಖಾಲಿ ಇರುವ 22 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ ವಿದ್ಯಾರ್ಹತೆ ಜೊತೆಗೆ ನವೆಂಬರ್‌ 10,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,196/-ರೂ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನವೆಂಬರ್‌ 10,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!