ಮಣಿಪುರ ಉಗ್ರರ ಅಡಗುತಾಣದ ಮೇಲೆ ದಾಳಿ: ಎನ್‌ಕೌಂಟರ್‌ನಲ್ಲಿ ಓರ್ವ ಬ*ಲಿ, ಮಹಿಳೆ ಸೇರಿ 8 ಮಂದಿ ಬಂಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆ ಮತ್ತು ಗುಂಡಿನ ಚಕಮಕಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಓರ್ವ ಮಹಿಳೆ ಸೇರಿದಂತೆ 8 ಶಂಕಿತ ಉಗ್ರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಟ್ಸೋಯ್ ಪೊಲೀಸ್ ಠಾಣೆ ವ್ಯಾಪ್ತಿಯ ಯುಮ್ಲೆಂಬಮ್ ಅವಾಂಗ್ ಲೈಕೈ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಗುಪ್ತಚರ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಇಂಫಾಲ ಪಶ್ಚಿಮ ಜಿಲ್ಲಾ ಕಮಾಂಡೋ ಪಡೆ, ಸಿಆರ್‌ಪಿಎಫ್‌ನ ಕೋಬ್ರಾ ಘಟಕ ಹಾಗೂ … Continue reading ಮಣಿಪುರ ಉಗ್ರರ ಅಡಗುತಾಣದ ಮೇಲೆ ದಾಳಿ: ಎನ್‌ಕೌಂಟರ್‌ನಲ್ಲಿ ಓರ್ವ ಬ*ಲಿ, ಮಹಿಳೆ ಸೇರಿ 8 ಮಂದಿ ಬಂಧನ
Copy and paste this URL into your WordPress site to embed
Copy and paste this code into your site to embed