ಹೊಸದಿಗಂತ ಡಿಜಿಟಲ್ ಡೆಸ್ಕ್: ಬೀದರ್: ಇತ್ತಿಚೆಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಲಿನ ಮುಖ್ಯಮಂತ್ರಿ ಸುಬೆಂಧು ಅಧಿಕಾರಿ ರೈಲ್ವೆ ಜಮೀನು ಅತಿಕ್ರಮಣ ತೆರವು ನಡೆಸಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬೀದರಿನಲ್ಲಿ ಕಳೆದ ಐವತ್ತು ವರ್ಷಗಳಿಂದ ರೈಲ್ವೆ ಜಮೀನು ಅತಿಕ್ರಮಣ ನಡೆಸಿದವರ ವಿರುದ್ಧ ಕ್ರಮ ವಹಿಸಲು ಕೋರ್ಟ್ ಆದೇಶದಂತೆ ಅತಿಕ್ರಮಣ ನಡೆಸಿ ಕಟ್ಟಲಾದ ಕಟ್ಟಡಗಳನ್ನು ತೆರವುಗೊಳಿಸುವಂತೆ ರೈಲ್ವೆ ಅಧಿಕಾರಿಗಳು ನೋಟಿಸ್ ನೀಡಿದರು ಸಹ ಜಿಲ್ಲಾಡಳಿತ ಅತಿಕ್ರಮಣ ತೆರವಿಗೆ ಮುಂದಾಗುತ್ತಿಲ್ಲ, ಇದು ರಾಜ್ಯದ ಕಾಂಗ್ರೆಸ್ ಸರ್ಕಾರದ … Continue reading ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರದಿಂದ ರೈಲ್ವೆ ಅತಿಕ್ರಮಣ ತೆರವು: ಬೀದರಿನಲ್ಲಿ ನೋಟಿಸ್ ನೀಡಿದರೂ ಕ್ಯಾರೆ ಎನ್ನದ ಜಿಲ್ಲಾಡಳಿತ!
Copy and paste this URL into your WordPress site to embed
Copy and paste this code into your site to embed