ಹೊಸದಿಗಂತ ವರದಿ,ಕೊಡಗು:
ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜು (ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊರತುಪಡಿಸಿ) ಗಳಿಗೆ ಜು.26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ