ಮಳೆ ಅವಾಂತರ | ನೂರಾರು ಪಿಸಿ ಪರೀಕ್ಷಾರ್ಥಿಗಳ ಭವಿಷ್ಯಕ್ಕೆ ಕಂಟಕವಾದ ಸಕಲೇಶಪುರ ಗುಡ್ಡ ಕುಸಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರೈಲ್ವೆ ಹಳಿಯ ಮೇಲೆ ಭಾರಿ ಪ್ರಮಾಣದ ಮಣ್ಣು ಮತ್ತು ಗುಡ್ಡ ಕುಸಿದು ಬಿದ್ದಿದೆ. ಇದರ ಪರಿಣಾಮವಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಬರೆಯಲು ಹೊರಟಿದ್ದ ನೂರಾರು ಪರೀಕ್ಷಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.‌ ಪರೀಕ್ಷಾರ್ಥಿಗಳ ಕಣ್ಣೀರು, ಪರದಾಟ: ಇಂದು ನಡೆಯಲಿರುವ ಪೊಲೀಸ್ ಕಾನ್ಸ್‌ಟೇಬಲ್ (PC) ನೇಮಕಾತಿ ಪರೀಕ್ಷೆಗಾಗಿ ಮಂಗಳೂರು, ಉಡುಪಿ ಕಡೆಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನೂರಾರು ಅಭ್ಯರ್ಥಿಗಳು … Continue reading ಮಳೆ ಅವಾಂತರ | ನೂರಾರು ಪಿಸಿ ಪರೀಕ್ಷಾರ್ಥಿಗಳ ಭವಿಷ್ಯಕ್ಕೆ ಕಂಟಕವಾದ ಸಕಲೇಶಪುರ ಗುಡ್ಡ ಕುಸಿತ