Sunday, August 14, 2022

Latest Posts

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ವರುಣನ ಆರ್ಭಟ: ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮುಂದಿನ ಮೂರು ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss