ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆರಾಯ! ಕರಾವಳಿ ಜಿಲ್ಲೆಗಳಿಗೆ ಮುಂದಿನ 24 ಗಂಟೆ ಸಾಧಾರಣ ಮಳೆಯ ಮುನ್ಸೂಚನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜುಲೈ ತಿಂಗಳಿನಲ್ಲಿ ಶತಮಾನದ ಬಳಿಕ ದಾಖಲೆಯ ತಾಪಮಾನ ಕಂಡಿದ್ದ ಸಿಲಿಕಾನ್ ಸಿಟಿ ಜನತೆಗೆ ಕೊನೆಗೂ ವರುಣದೇವ ತಂಪೆರೆದಿದ್ದಾನೆ. ನಗರದ ಹಲವೆಡೆ ಏಕಾಏಕಿ ಸುರಿದ ವರ್ಷಧಾರೆಯಿಂದಾಗಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನ ನಿರಾಳರಾಗಿದ್ದಾರೆ. ಆದರೆ, ಹಠಾತ್ ಮಳೆಯಿಂದಾಗಿ ಸಾರ್ವಜನಿಕರು ಮತ್ತು ವಾಹನ ಸವಾರರು ಪರದಾಡುವಂತಾಯಿತು. ರಾಜಧಾನಿಯ ಹಲವೆಡೆ ಜನಜೀವನ ಅಸ್ತವ್ಯಸ್ತ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಕುರುಬರಹಳ್ಳಿ ಸೇರಿದಂತೆ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದೆ. ರಸ್ತೆಗಳಲ್ಲಿದ್ದ ಸಾರ್ವಜನಿಕರು ಬಸ್ ನಿಲ್ದಾಣ ಹಾಗೂ ಅಂಡರ್‌ಪಾಸ್‌ಗಳ ಕೆಳಗೆ ಆಶ್ರಯ … Continue reading ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆರಾಯ! ಕರಾವಳಿ ಜಿಲ್ಲೆಗಳಿಗೆ ಮುಂದಿನ 24 ಗಂಟೆ ಸಾಧಾರಣ ಮಳೆಯ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed