ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ಮಳೆ ಭೀತಿ: ಮೆಟ್ರೋ ಹಳಿ ಮೇಲೆ ಬಿದ್ದ ಶೀಟ್‌ಗಳು, ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು ನಗರಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಗುರುವಾರ ಸಂಜೆ ಸುರಿದ ಭಾರಿ ಗಾಳಿ-ಮಳೆ ಹಾಗೂ ಆಲಿಕಲ್ಲು ಮಳೆಗೆ ಇಡೀ ರಾಜಧಾನಿ ನದಿಯಂತಾಗಿದ್ದು, ಜನಜೀವನ ಸಂಪೂರ್ಣ ಸ್ತಬ್ಧಗೊಂಡಿದೆ. ಮುಂದಿನ ಮೂರು ದಿನಗಳ ಕಾಲ ಇದೇ ರೀತಿಯ ಅಸ್ಥಿರ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವೇ ನಿಮಿಷಗಳಲ್ಲಿ ಸುರಿದ ಧಾರಾಕಾರ ಮಳೆ ಗುರುವಾರ ರಾತ್ರಿ 8:30ರ ವೇಳೆಗೆ … Continue reading ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ಮಳೆ ಭೀತಿ: ಮೆಟ್ರೋ ಹಳಿ ಮೇಲೆ ಬಿದ್ದ ಶೀಟ್‌ಗಳು, ಪ್ರಯಾಣಿಕರ ಪರದಾಟ