RCB ಫೈನಲ್ ಫೀವರ್ ಮಧ್ಯೆ ಮಳೆ ಎಂಟ್ರಿ: ಬೆಂಗಳೂರಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಫೈನಲ್ ಸಂಭ್ರಮದಲ್ಲಿ ಮುಳುಗಿರುವ ಬೆಂಗಳೂರು ನಗರಕ್ಕೆ ಹವಾಮಾನ ಇಲಾಖೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ರಾಜಧಾನಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮಳೆ ಸಾಧ್ಯತೆ ಹೆಚ್ಚಳ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಸಂಬಂಧಿತ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ … Continue reading RCB ಫೈನಲ್ ಫೀವರ್ ಮಧ್ಯೆ ಮಳೆ ಎಂಟ್ರಿ: ಬೆಂಗಳೂರಿಗೆ ಯೆಲ್ಲೋ ಅಲರ್ಟ್