ಬೆಂಗಳೂರಲ್ಲಿ ಮುಂದಿನ 4 ದಿನ ಮಳೆ! ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗಕ್ಕೂ ‘ಯೆಲ್ಲೋ ಅಲರ್ಟ್’ ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ದಿಢೀರ್ ಆಗಿ ಮಳೆ ಸುರಿದಿದ್ದು, ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಗಿದೆ. ಕಳೆದ ಕೆಲವು ದಿನಗಳಿಂದ ಮಳೆಗಾಲದಲ್ಲೂ ಬೇಸಿಗೆಯಂತೆ ಬಿಸಿಲಿನ ಬೇಗೆ ಅನುಭವಿಸುತ್ತಿದ್ದ ರಾಜಧಾನಿ ಜನತೆಗೆ ಈ ಮಳೆ ತಂಪು ನೀಡಿದೆಯಾದರೂ, ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ ಕಿರಿಕಿರಿ ಉಂಟುಮಾಡಿದೆ. ಬೆಂಗಳೂರಿನ ಎಲ್ಲೆಲ್ಲಿ ಮಳೆಯಾಗಿದೆ? ನಗರದ ಪ್ರಮುಖ ಭಾಗಗಳಾದ ಮೈಸೂರು ರಸ್ತೆ, ಟೌನ್ ಹಾಲ್, ಚಾಮರಾಜಪೇಟೆ, ಕಾರ್ಪೋರೇಷನ್, ಕೆ.ಆರ್. … Continue reading ಬೆಂಗಳೂರಲ್ಲಿ ಮುಂದಿನ 4 ದಿನ ಮಳೆ! ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗಕ್ಕೂ ‘ಯೆಲ್ಲೋ ಅಲರ್ಟ್’ ಘೋಷಣೆ!