March 28, 2026
Saturday, March 28, 2026
spot_img

WEATHER | ಬೆಂಗಳೂರು, ಹಾಸನ ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕಕ್ಕೆ ಹವಾಮಾನ ಇಲಾಖೆ ಮತ್ತೆ ಮಳೆಯ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲೂ ಮಳೆಯಾಗಲಿದೆ. ಕಲಬುರಗಿ, ವಿಜಯಪುರ, ಬೀದರ್, ಬೆಳಗಾವಿಯಲ್ಲಿ ಒಣಹವೆ ಇರಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !