WEATHER | ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ, ಇನ್ನೆಲ್ಲಿ ಮೋಡಕವಿದ ವಾತಾವರಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ನಾಲ್ಕೈದಯ ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯ ಸಂಭವ ಕಡಿಮೆ ಇದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!