ಮಳೆರಾಯನ ಭರ್ಜರಿ ಗುಡ್ ನ್ಯೂಸ್: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರೀ ಮಳೆ!
ಹೊಸದಿಗಂತ ಡಿಜಿಟಲ್ ಡೆಸ್ಕ್; ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮುಂಗಾರು ಮಳೆ ಕೊನೆಗೂ ಚುರುಕಾಗಿದ್ದು, ಕೃಷಿಕರು ಹಾಗೂ ಸಾರ್ವಜನಿಕರಿಗೆ ಮಳೆರಾಯ ಭರ್ಜರಿ ಸಿಹಿ ಸುದ್ದಿ ನೀಡಿದ್ದಾನೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿ ಮತ್ತು ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಮುಂದಿನ 3 ಗಂಟೆಗಳ ಕಾಲ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮತ್ತಷ್ಟು ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಭಾರೀ ಮಳೆ? ಹವಾಮಾನ ಇಲಾಖೆಯ … Continue reading ಮಳೆರಾಯನ ಭರ್ಜರಿ ಗುಡ್ ನ್ಯೂಸ್: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರೀ ಮಳೆ!
Copy and paste this URL into your WordPress site to embed
Copy and paste this code into your site to embed