ರಾಜಧಾನಿಯಲ್ಲಿ ಮತ್ತೆ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ, ಟ್ರಾಫಿಕ್ ಜಾಮ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನದ ನಂತರ ಮತ್ತೆ ಮಳೆರಾಯ ಅಬ್ಬರಿಸಿದ್ದು, ನಗರದ ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಧ್ಯಾಹ್ನದ ವೇಳೆಗೆ ದಟ್ಟ ಮೋಡಗಳು ಆವರಿಸಿ ಏಕಾಏಕಿ ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆ ಸುರಿದು, ಕೆಲವೇ ನಿಮಿಷಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶಗಳು ಹಾಗೂ ಪ್ರಮುಖ ರಸ್ತೆಗಳಲ್ಲಿನ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಮೆಜೆಸ್ಟಿಕ್, ಆನಂದರಾವ್ ಸರ್ಕಲ್, ಕೆ.ಆರ್. ಪುರಂ, ಟಿನ್ ಫ್ಯಾಕ್ಟರಿ, ಟಿ.ಸಿ. ಪಾಳ್ಯ, ಜಕ್ಕೂರು ಹಾಗೂ ಹೆಬ್ಬಾಳ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಉತ್ತಮ … Continue reading ರಾಜಧಾನಿಯಲ್ಲಿ ಮತ್ತೆ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ, ಟ್ರಾಫಿಕ್ ಜಾಮ್
Copy and paste this URL into your WordPress site to embed
Copy and paste this code into your site to embed