ವಾರಪೂರ್ತಿ ಮಳೆ ಮೂಡ್: ಮತ್ತೆ ಚುರುಕಾದ ಮುಂಗಾರು, ರಾಜ್ಯದ ಹಲವು ಜಿಲ್ಲೆಗಳಿಗೆ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ಬಿರುಸು ಪಡೆದಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಭಾರಿ ಮಳೆಯೊಂದಿಗೆ ಬಲವಾದ ಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಗೆ ಭಾರಿ ಮಳೆ ಎಚ್ಚರಿಕೆ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ … Continue reading ವಾರಪೂರ್ತಿ ಮಳೆ ಮೂಡ್: ಮತ್ತೆ ಚುರುಕಾದ ಮುಂಗಾರು, ರಾಜ್ಯದ ಹಲವು ಜಿಲ್ಲೆಗಳಿಗೆ ಅಲರ್ಟ್