ಹಿರಿಯೂರಿನಲ್ಲಿ ಬರ ವೀಕ್ಷಣೆ, ರೈತರ ಪರವಾಗಿ ಸರ್ಕಾರ ನಿಲ್ಲಲಿದೆ: ಸಚಿವ ಟಿ.ರಘುಮೂರ್ತಿ

ಹೊಸದಿಗಂತ ವರದಿ ಚಿತ್ರದುರ್ಗ : ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ಈ ಬಾರಿ ತೀವ್ರ ಮಳೆ ಕೊರತೆಯಾಗಿದ್ದು, ಕೇವಲ ಶೇ.11ರಷ್ಟು ಮಾತ್ರ ಬಿತ್ತನೆಯಾಗಿದೆ. ಮಳೆ ಅಭಾವ ಹಾಗೂ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ರೈತರ ಪರವಾಗಿ ನಿಲ್ಲಲಿದೆ ಎಂದು ಸಚಿವ ಟಿ.ರಘುಮೂರ್ತಿ ಹೇಳಿದರು. ಹಿರಿಯೂರು ತಾಲ್ಲೂಕಿನ ಆನೆಸಿದ್ರಿ ಗ್ರಾಮದ ವ್ಯಾಪ್ತಿಯಲ್ಲಿ ರೈತ ಜಯರಾಮಯ್ಯ ಅವರ ಜಮೀನಿಗೆ ಬುಧವಾರ ಭೇಟಿ ನೀಡಿ, ಬೆಳೆ ಹಾಗೂ ಕೃಷಿ ಭೂಮಿಯನ್ನು ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವೆಡೆ ಭೀಕರ ಬರಗಾಲ … Continue reading ಹಿರಿಯೂರಿನಲ್ಲಿ ಬರ ವೀಕ್ಷಣೆ, ರೈತರ ಪರವಾಗಿ ಸರ್ಕಾರ ನಿಲ್ಲಲಿದೆ: ಸಚಿವ ಟಿ.ರಘುಮೂರ್ತಿ