WEATHER | ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಮಳೆಯೋ ಮಳೆ, ಲಿಸ್ಟ್‌ನಲ್ಲಿ ನಿಮ್ಮೂರು ಇದೆಯಾ ನೋಡಿಕೊಳ್ಳಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದ್ದು, ಈ ಏಳು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಮಳೆಯಿರುವ ಏಳು ಜಿಲ್ಲೆಗಳ ಲಿಸ್ಟ್‌ನಲ್ಲಿ ನಿಮ್ಮೂರು ಇದೆಯಾ ನೋಡಿ..

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರಿನಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ,ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!