WEATHER | ಬಿಡುವು ನೀಡುವ ಮನಸ್ಸು ಮಾಡಿಲ್ಲ ಮಳೆರಾಯ, ಇನ್ನೂ ಐದು ದಿನ ಇದೇ ಕಥೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಭಾಗಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!