WEATHER | ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಮಳೆರಾಯನ ಎಂಟ್ರಿ, ನಿಮ್ಮೂರು ಲಿಸ್ಟ್‌ನಲ್ಲಿದೆಯಾ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಂದಿನ ಐದು ದಿನಗಳ ಕಾಲ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಲಿಸ್ಟ್‌ನಲ್ಲಿ ನಿಮ್ಮೂರು ಇದೆಯಾ ಗಮನಿಸಿ..

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!