ಬೆಳಗಾವಿಯಲ್ಲಿ ಮಳೆ ಕೊರತೆ ಆತಂಕ: ಸಮೀಕ್ಷೆ ಬಳಿಕ ರೈತರಿಗೆ ಸೂಕ್ತ ಪರಿಹಾರ; ಸಚಿವ ಸತೀಶ್ ಜಾರಕಿಹೋಳಿ

ಹೊಸದಿಗಂತ ವರದಿ ಬೆಳಗಾವಿ ​ಬೆಳಗಾವಿ : ಮಳೆ ಕೊರತೆಯಿಂದಾಗಿ ಜಿಲ್ಲೆಯ ಕೆಲವೆಡೆ ಬೆಳೆ ಹಾನಿಯಾಗಿದ್ದು, ಈ ಕುರಿತು ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಿದ ಬಳಿಕ ಪರಿಹಾರ ವಿತರಣೆ ಸೇರಿದಂತೆ ರೈತರ ಹಿತರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೋಳಿ ಭರವಸೆ ನೀಡಿದರು. ​ಭಾನುವಾರ ಚಿಕ್ಕೋಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಚಿಕ್ಕೋಡಿ ಉಪವಿಭಾಗದಲ್ಲಿ ಈ ಬಾರಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. … Continue reading ಬೆಳಗಾವಿಯಲ್ಲಿ ಮಳೆ ಕೊರತೆ ಆತಂಕ: ಸಮೀಕ್ಷೆ ಬಳಿಕ ರೈತರಿಗೆ ಸೂಕ್ತ ಪರಿಹಾರ; ಸಚಿವ ಸತೀಶ್ ಜಾರಕಿಹೋಳಿ