ಬಾರದ ಮಳೆ: ಕತ್ತೆಗಳ ಮದುವೆ ಮಾಡಿದ ಉಪ್ಪರಿಗೇನಹಳ್ಳಿ ಗ್ರಾಮಸ್ಥರು

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಭಾನುವಾರ ಹೊಳಲ್ಕೆರೆ ತಾಲೂಕು ಉಪ್ಪರಿಗೆನಹಳ್ಳಿಯಲ್ಲಿ ಗ್ರಾಮದಲ್ಲಿ ಕತ್ತೆಗಳ ಮದುವೆ ಮಾಡುವ ಮೂಲಕ ವರುಣನ ಕೃಪೆಗೆ ಪ್ರಾರ್ಥಿಸಲಾಯಿತು. ಇಷ್ಟೊತ್ತಿಗೆ ಸಾಕಷ್ಟು ಮಳೆ ಬರಬೇಕಿತ್ತು. ಆದರೆ ವರುಣ ನಮ್ಮ ಮೇಲೆ ಕೃಪೆ ತೋರಲಿಲ್ಲ. ಈ ಹಿನ್ನೆಲೆಯಲ್ಲಿ ಮಳೆ ಬಾರದಿದ್ದಾಗ ಕಪ್ಪೆ ಹಾಗೂ ಕತ್ತೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆ ನಮ್ಮ ಅಜ್ಜಂದಿರ ಕಾಲದಿಂದಲೂ ಇದೆ. ಈ ಹಿನ್ನೆಲೆಯಲ್ಲಿ ಇಂದು ಹೊಳಲ್ಕೆರೆ ತಾಲೂಕು ಉಪ್ಪರಿಗೆನಹಳ್ಳಿಯಲ್ಲಿ ಕತ್ತೇಗಳ ಮದುವೆ … Continue reading ಬಾರದ ಮಳೆ: ಕತ್ತೆಗಳ ಮದುವೆ ಮಾಡಿದ ಉಪ್ಪರಿಗೇನಹಳ್ಳಿ ಗ್ರಾಮಸ್ಥರು