spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮುಂದುವರಿದ ಮಳೆ ಅಬ್ಬರ: ಯಾವ ಜಿಲ್ಲೆಗಳಲ್ಲಿ ಅಧಿಕ ಮಳೆ?

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಇನ್ನೂ ನಾಲ್ಕು ದಿನ ಮಳೆ ಸುರಿಯಲಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಉಡುಪಿ, ದ.ಕ, ಉ,ಕ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ,ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ,ಮಂಡ್ಯ ಮತ್ತು ತುಮಕೂರಿನಲ್ಲಿ ಮಳೆಯಾಗಲಿದೆ.
ಹಾವೇರಿ, ಬೆಳಗಾವಿ, ಗದಗ, ಮೈಸೂರು, ದಾವಣಗೆರೆ, ಕೋಲಾರ, ಕೊಪ್ಪಳ, ಚಿತ್ರದುರ್ಗದಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss