Wednesday, July 6, 2022

Latest Posts

ಈ ಭಾಗಗಳಲ್ಲಿ ಮುಂದುವರಿಯಲಿದೆ ಮಳೆಯ ಅಬ್ಬರ : ಯಾವ ಜಿಲ್ಲೆಗಳು ನೋಡಿ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಈ ಭಾಗಗಳಲ್ಲಿ ಮುಂದುವರಿಯಲಿದೆ ಮಳೆಯ ಅಬ್ಬರ : ಯಾವ ಜಿಲ್ಲೆಗಳು ನೋಡಿ!

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು, ಚಿಕ್ಕಮಗಳೂರಿನ ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಶಿವಮೊಗ್ಗದ ಸಾಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಮುಂಗಾರು : ಇನ್ನೆರಡು ದಿನಗಳ ಮಟ್ಟಿಗೆ ಮುಂಗಾರು ಸ್ವಲ್ಪ ಪ್ರಭಾವ ಕಡಿಮೆ ಆದರೂ ಕರಾವಳಿ ಭಾಗಗಳಲ್ಲಿ 22 ರಿಂದ 25ರ ತನಕ ಮಳೆ ಸ್ವಲ್ಪ ಜಾಸ್ತಿ ಇರವ ಮುನ್ಸೂಚನೆ ಇದೆ. ಈಗಿನ ಮುನ್ಸೂಚೆನೆಯಂತೆ 27ರಿಂದ ಕರಾವಳಿ ಭಾಗಗಳಲ್ಲಿ ಅಡಿಕೆಗೆ ತೋಟಗಳಿಗೆ ಔಷಧಿ ಸಿಂಪರಣೆ ಕೈಗೊಳ್ಳಬಹುದು.

ಹವಾಮಾನ ಮಾಹಿತಿ: ಸಾಯಿಶೇಖರ್ ಕರಿಕ್ಕಳ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss