WEATHER UPDATE | ರಾಜ್ಯಾದ್ಯಂತ ಮಳೆ, ಜು.10 ರವರೆಗೂ ವರ್ಷಧಾರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ಮುಂಗಾರು ಜೋರಾಗಿದ್ದು, ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಧಾರಾಕಾರ ಮಳೆಯಾಗಲಿದೆ.

Monsoon rains: IMD predicts extremely heavy rains over Coastal, South  Interior Karnataka on this date. See updates here | Mint #AskBetterQuestionsಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ 24 ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಜಿಟಿಜಿಟಿ ಮಳೆಯಾಗಿದೆ. ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ, ಜೊತೆಗೆ ಶೀತಗಾಳಿ ಬೀಸಲಿದೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ ಹೆಚ್ಚು ಮಳೆಯಾಗಲಿದೆ.

Heavy rain predicted in Karnataka's coastal areas, authorities take  precautionary measures | Mint #AskBetterQuestionsಯಾವ್ಯಾವ ಜಿಲ್ಲೆಯಲ್ಲಿ ವರ್ಷಧಾರೆ?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಗದಗ, ಕಲಬುರಗಿ, ರಾಯಚೂರು, ದಾವಣಗೆರೆ, ವಿಜಯನಗರ.

Low pressure in Bay of Bengal to bring showers; 'Yellow Alert' for Karavali  coast on Nov 14 | udayavani

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!