ರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಚುರುಕು: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಮುಂದುವರಿದಿರುವ ಮಳೆಯು ಸೋಮವಾರವೂ ನಗರದ ಹಲವು ಭಾಗಗಳಲ್ಲಿ ಉತ್ತಮವಾಗಿ ಸುರಿಯಿತು. ಮಳೆಯ ಪರಿಣಾಮ ವಾಹನ ಸವಾರರು ಹಾಗೂ ಪಾದಚಾರಿಗಳು ಕೆಲಕಾಲ ತೊಂದರೆ ಅನುಭವಿಸಿದ್ದು, ಹಲವರು ಬಸ್ ನಿಲ್ದಾಣಗಳು ಮತ್ತು ಅಂಗಡಿಗಳ ಬಳಿ ಆಶ್ರಯ ಪಡೆದರು. 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹವಾಮಾನ ಇಲಾಖೆ ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇರುವುದಾಗಿ ತಿಳಿಸಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನ … Continue reading ರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಚುರುಕು: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್