ದೇಶಾದ್ಯಂತ ಮಳೆ ಇನ್ನಷ್ಟು ಬಿರುಸು: ಹಲವು ರಾಜ್ಯಗಳಿಗೆ IMD ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಹಲವು ಭಾಗಗಳಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಉತ್ತರ, ಮಧ್ಯ, ಪೂರ್ವ ಹಾಗೂ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ರಾಜ್ಯಗಳಿಗೆ ಭಾರೀ ಮಳೆ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ದೆಹಲಿ ಸೇರಿದಂತೆ ಹಲವು ಉತ್ತರ ರಾಜ್ಯಗಳಲ್ಲಿ ಜುಲೈ 22ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಬಿರುಗಾಳಿ ಹಾಗೂ … Continue reading ದೇಶಾದ್ಯಂತ ಮಳೆ ಇನ್ನಷ್ಟು ಬಿರುಸು: ಹಲವು ರಾಜ್ಯಗಳಿಗೆ IMD ಹೈ ಅಲರ್ಟ್