ಮಳೆರಾಯನ ರೌದ್ರನರ್ತನ: ಮನೆ ಮೇಲೆ ಗುಡ್ಡ ಕುಸಿದು ಮಗು ಸೇರಿ ಮೂವರು ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತಮ್ಮಡಿಕೊಪ್ಪ ಕೆರೆ ಬಳಿ ಭಾರೀ ಮಳೆಯಿಂದಾಗಿ ಭೀಕರ ದುರಂತವೊಂದು ಸಂಭವಿಸಿದೆ. ತಡರಾತ್ರಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ, ನಾಲ್ಕು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮಣ್ಣಿನಡಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ.‌ ಮಲಗಿದ್ದಾಗಲೇ ಬಂದೆರಗಿದ ಜವರಾಯ: ಮಲ್ಲಿಕಾರ್ಜುನ (30), ಅವರ ಪತ್ನಿ ನಾಗವೇಣಿ (25) ಹಾಗೂ ದಂಪತಿಯ ನಾಲ್ಕು ವರ್ಷದ ಮುಗ್ಧ ಮಗ ಸಂತೋಷ್ ಮೃತಪಟ್ಟ ದುರ್ದೈವಿಗಳು. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ … Continue reading ಮಳೆರಾಯನ ರೌದ್ರನರ್ತನ: ಮನೆ ಮೇಲೆ ಗುಡ್ಡ ಕುಸಿದು ಮಗು ಸೇರಿ ಮೂವರು ಸಾ*ವು